*ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಯಾರು ಬೇಕೋ ಅವರನ್ನು ಅಭ್ಯರ್ಥಿ ಮಾಡಲಿ ಎಂದ ಬಿಎಸ್ ವೈ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಬಿ.ಎಸ್.ಯಡಿಯೂರಪ್ಪ, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಲಿ ಎಂದು ಹೇಳಿದರು. ಈ ಬಗ್ಗೆ ಅಮಿತ್ ಶಾ ಕೂಡ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಲಿದೆ ಎಂದಿದ್ದಾರೆ. ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ನಾಯಕರನ್ನು ಕಣಕ್ಕಿಳಿಸಲಾಗಿದೆ. … Continue reading *ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಯಾರು ಬೇಕೋ ಅವರನ್ನು ಅಭ್ಯರ್ಥಿ ಮಾಡಲಿ ಎಂದ ಬಿಎಸ್ ವೈ*