*ಡಿಸಿಸಿ ಬ್ಯಾಂಕ್ ಚುನಾವಣೆಗೆ ಚನ್ನರಾಜ್ ಹಟ್ಟಿಹೊಳಿ ಸ್ಪರ್ಧೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ವಿಧಾನ ಪರಿಷತ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸ್ಪರ್ಧೆಯಿಂದ ಹಿಂದೆಸರಿಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಚನ್ನರಾಜ ಹಿಂದಕ್ಕೆ ಸರಿದಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಚನ್ನರಾಜ … Continue reading *ಡಿಸಿಸಿ ಬ್ಯಾಂಕ್ ಚುನಾವಣೆಗೆ ಚನ್ನರಾಜ್ ಹಟ್ಟಿಹೊಳಿ ಸ್ಪರ್ಧೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed