*ಸಮತೋಲನದಿಂದ ಕೂಡಿರುವ ಬಜೆಟ್: ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ದಾಖಲೆಯ ೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಎಲ್ಲ ಕ್ಷೇತ್ರಗಳನ್ನೂ ಸಮನಾಗಿ ನೋಡಲಾಗಿದೆ. ಇದೊಂದು ಅಪರೂಪದ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಬೆಳಗಾವಿಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಘೋಷಿಸಿರುವುದು … Continue reading *ಸಮತೋಲನದಿಂದ ಕೂಡಿರುವ ಬಜೆಟ್: ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ*