*ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ ಜೊಲ್ಲೆಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಡಳಿಯ ಮಂಡಳಿಯ ಸರ್ವ ಸದಸ್ಯರೊಂದಿಗೆಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಭೇಟಿಯಾಗಿ ಸನ್ಮಾನಿಸಿದರು. ಬೆಳಗಾವಿಯ ಐಟಿಸಿ ವೆಲ್ ಕಂ ಹೊಟೆಲ್ ಗೆ ತೆರಳಿ ಇಬ್ಬರನ್ನೂ ಸನ್ಮಾನಿಸಲಾಯಿತು. Home add -Advt *ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ … Continue reading *ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ ಜೊಲ್ಲೆಗೆ ಸನ್ಮಾನ*