Kannada NewsKarnataka NewsPolitics

ತೆಲಂಗಾಣ ಚುನಾವಣೆ ವೀಕ್ಷಕರಾಗಿ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೆಲಂಗಾಣ ವಿಧಾನಸಭ ಚುನಾವಣೆಯ ವೀಕ್ಷಕರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇಮಕವಾಗಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ವನಪರ್ಥಿ ವಿಧಾನ ಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

Home add -Advt

Related Articles

Back to top button