ತೆಲಂಗಾಣ ಚುನಾವಣೆ ವೀಕ್ಷಕರಾಗಿ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೆಲಂಗಾಣ ವಿಧಾನಸಭ ಚುನಾವಣೆಯ ವೀಕ್ಷಕರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇಮಕವಾಗಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ವನಪರ್ಥಿ ವಿಧಾನ ಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಆಹಾರ, ಆರೋಗ್ಯದ ಕಡೆಗೆ ಗಮನ ಅಗತ್ಯ – ಲಕ್ಷ್ಮೀ ಹೆಬ್ಬಾಳಕರ್; ವಾಕಥಾನ್ ನಲ್ಲಿ ಪಾಲ್ಗೊಂಡ ಸಚಿವೆ Home add -Advt
Copy and paste this URL into your WordPress site to embed
Copy and paste this code into your site to embed