ತೆಲಂಗಾಣ ಚುನಾವಣೆ ವೀಕ್ಷಕರಾಗಿ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೆಲಂಗಾಣ ವಿಧಾನಸಭ ಚುನಾವಣೆಯ ವೀಕ್ಷಕರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇಮಕವಾಗಿದ್ದಾರೆ.Home add -Advt ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ವನಪರ್ಥಿ ವಿಧಾನ ಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಆಹಾರ, ಆರೋಗ್ಯದ ಕಡೆಗೆ ಗಮನ ಅಗತ್ಯ – ಲಕ್ಷ್ಮೀ ಹೆಬ್ಬಾಳಕರ್; ವಾಕಥಾನ್ ನಲ್ಲಿ ಪಾಲ್ಗೊಂಡ ಸಚಿವೆ
Copy and paste this URL into your WordPress site to embed
Copy and paste this code into your site to embed