

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಜನ್ಮ ದಿನಾಚರಣೆಯನ್ನು ಭಾನುವಾರ ಬೆಳಗ್ಗೆ ಅವರ ಗೃಹ ಕಚೇರಿಯಲ್ಲಿ ಅಭಿಮಾನಿಗಳು ಸರಳವಾಗಿ ಆಚರಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬಾಸಾಹೇಬ ಪಾಟೀಲ, ಮೃಣಾಲ ಹೆಬ್ಬಾಳಕರ್, ಗಂಗಣ್ಣ ಕಲ್ಲೂರ್, ಅಡಿವೇಶ ಇಟಗಿ ಸೇರಿದಂತೆ ಹಲವಾರು ಗಣ್ಯರು, ಅಭಿಮಾನಿಗಳು ಕೇಕ್ ಕತ್ತರಿಸಿ, ಶುಭ ಕೋರಿದರು.
https://pragati.taskdun.com/voter-id-scamd-k-shivakumarpressmeet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ