*ಹೊನ್ನಿಹಾಳದಲ್ಲಿ ವಿವಿಧ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಹೊನ್ನಿಹಾಳ ಗ್ರಾಮದಲ್ಲಿ ರಸ್ತೆ, ಚರಂಡಿ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆಯ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಗುಣಮಟ್ಟದ ರಸ್ತೆ, ಚರಂಡಿ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಕಳೆದ 7 ವರ್ಷದಲ್ಲಿ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಹಿಂದೆ ರಸ್ತೆ, ಗಟಾರ ವ್ಯವಸ್ಥೆಗಳಿಲ್ಲದೆ ಜನರು ದಿನನಿತ್ಯದ ಚಟುವಟಿಕೆಗಳಿಗೆ ಪರದಾಡುವ ಪರಿಸ್ಥಿತಿ … Continue reading *ಹೊನ್ನಿಹಾಳದಲ್ಲಿ ವಿವಿಧ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed