*ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಮುತ್ನಾಳ ಗ್ರಾಮದ ಶ್ರೀ 1008 ಚಂದ್ರಪ್ರಭು ತೀರ್ಥಂಕರ ಜಿನ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನ ಹಾಗೂ  ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗ್ಗೆ ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸಮುದಾಯ ಭವನ  ನಿರ್ಮಾಣಗೊಂಡಿದೆ. ಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ-ಕಾರ್ಯಗಳಿಗೆ ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು, ಸರ್ವ ಜನಾಂಗಗಳ ಏಳಿಗೆಗಾಗಿ … Continue reading *ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ*