ಒಳಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವರಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಮಾದರಿ ಕ್ಷೇತ್ರವಾಗಿಸುವ ನಮ್ಮ ಕನಸು ಖಂಡಿತ ಈಡೇರುತ್ತದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ … Continue reading ಒಳಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ
Copy and paste this URL into your WordPress site to embed
Copy and paste this code into your site to embed