Kannada NewsKarnataka NewsLatest

ಬೆಳಗಾವಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಚನ್ನರಾಜ ಹಟ್ಟಿಹೊಳಿ; 2400ಕ್ಕೂ ಹೆಚ್ಚು ಮತ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ದ್ವಿ ಸದಸ್ಯ. ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮೊದಲ ಸ್ಥಾನದಲ್ಲಿ ಮುನ್ನಡೆದಿದ್ದಾರೆ.

ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಸ್ಥಾನದಲ್ಲಿದ್ದು, ಬಿಜೆಪಿಯ ಮಹಾಂತೇಶ ಕವಟಗಿಮಠ 3ನೇ ಸ್ಥಾನದಲ್ಲಿದ್ದಾರೆ.

Home add -Advt

ಚನ್ನರಾಜ ಹಟ್ಟಿಹೊಳಿ ಈವರೆಗೆ ಮೊದಲ ಪ್ರಾಶಸ್ತ್ಯದ  2400 ಮತಗಳನ್ನು ಪಡೆದಿದ್ದಾರೆ.

ಇನ್ನು ಕೆಲವೇ ಸಮಯದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಮುನ್ನಡೆ

Related Articles

Back to top button