*ಚನ್ನರಾಜ ಹಟ್ಟಿಹೊಳಿ ಆಗ್ರಹಕ್ಕೆ ಮಹತ್ವದ ಸ್ಪಂದನೆ*: *ವಾಯವ್ಯ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಹೆಸರು*
ವಿಧಾನ ಪರಿಷತ್ತಿನಲ್ಲಿ ಚನ್ನಮ್ಮನ ಹೆಸರಿಡಲು ಧ್ವನಿ ಎತ್ತಿದ್ದ ಚನ್ನರಾಜ ಹಟ್ಟಿಹೊಳಿ – ಕಿತ್ತೂರು ಉತ್ಸವದಲ್ಲಿ ಮರುನಾಮಕರಣ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ಕಿತ್ತೂರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರಿಡಬೇಕೆಂಬ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಆಗ್ರಹಕ್ಕೆ ಮಹತ್ವದ ಸ್ಪಂದನೆ ದೊರೆತಿದೆ. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ. … Continue reading *ಚನ್ನರಾಜ ಹಟ್ಟಿಹೊಳಿ ಆಗ್ರಹಕ್ಕೆ ಮಹತ್ವದ ಸ್ಪಂದನೆ*: *ವಾಯವ್ಯ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಹೆಸರು*
Copy and paste this URL into your WordPress site to embed
Copy and paste this code into your site to embed