Belagavi NewsBelgaum NewsKannada NewsKarnataka News
ಅಂತಿಮ ನಮನ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ


ಪ್ರಗತಿವಾಹಿನಿ ಸುದ್ದಿ, ಬೋರಗಾಂವ್ (ಚಿಕ್ಕೋಡಿ) – ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು, ಬೆಳಗಾವಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತದ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು.
ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ನಾಯಕರಾಗಿ ಅವರ ಸೇವೆ ಪ್ರಶಂಸನೀಯ ಎಂದು ಚನ್ನರಾಜ ಈ ವೇಳೆ ಹೇಳಿದರು.




