*ಪಂತಬಾಳೇಕುಂದ್ರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಪಂತ ಬಾಳೇಕುಂದ್ರಿ ಗ್ರಾಮದ ಪರಮಾನಂದ ನಗರದ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. Home add -Advt 57.70 ಲಕ್ಷ ರೂ,ಗಳ‌ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣಗೊಳ್ಳಲಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳನ್ನು ತರುತ್ತಿದ್ದಾರೆ. ಮೂಲಭೂತ ಸೌಲಭ್ಯಗಳ ಜೊತೆಗೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು … Continue reading *ಪಂತಬಾಳೇಕುಂದ್ರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*