Belagavi NewsBelgaum NewsElection NewsKannada NewsKarnataka NewsPolitics

B Form ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಲ್‌ ಹೆಬ್ಬಾಳಕರ್ ಪರವಾಗಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್  ಅವರಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಿ ಫಾರ್ಮ್ ಸ್ವೀಕರಿಸಿದರು.

 ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button