Belagavi NewsBelgaum NewsKarnataka NewsPolitics

*ಸಮುದಾಯ ಭವನ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಸವದತ್ತಿ : 2023-24 ನೇ ಸಾಲಿನ ಜಿಲ್ಲಾ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸವದತ್ತಿ ಪಟ್ಟಣದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ನೀಲಪ್ಪ ಅಣ್ಣಿಗೇರಿ, ಮೈಲಾರ ಹೊಸಮನಿ, ಸಿದ್ದಪ್ಪ ಕಾಳಗಿ, ಪವನ ಹೊಸಮನಿ, ಗಿರೀಶ್ ಅಣ್ಣಿಗೇರಿ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button