
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ತಾಲೂಕಿನ ಗುಂಜಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಮಾವುಲಿ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮೃಣಾಲ ಹೆಬ್ಬಾಳಕರ್ ಸೇರಿದಂತೆ ಕುಟುಂಬದ ಸದಸ್ಯರು, ಗ್ರಾಮದ ಹಿರಿಯರು, ದೇವಸ್ಥಾನ ಕಮೀಟಿಯವರು, ಸ್ವಾತಿ ಗುರವ, ಸುನಿತಾ ಗಡ್ಡಿ, ಹನಮಂತ, ಪ್ರವೀಣ ಪಾಟೀಲ, ಸಂತೋಷ ಗುರವ, ವನಿತಾ ಮುಂತಾದವರು ಉಪಸ್ಥಿತರಿದ್ದರು.
https://pragati.taskdun.com/belgaum-news/hattiholi-inaugurated-hindu-swarajya-dol-tasha-pathak/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ