*ಬಂಟರ ಕ್ರೀಡೋತ್ಸವಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ನಗರದಲ್ಲಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಚಾಲನೆ ನೀಡಿದರು.Home add -Advt ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು … Continue reading *ಬಂಟರ ಕ್ರೀಡೋತ್ಸವಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed