*ಸಂಘಟನಾತ್ಮಕ ಹೋರಾಟದಿಂದ ಹೆಚ್ಚು ಬಲ: ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ*
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ವೈಯಕ್ತಿಕವಾಗಿ ಹೋರಾಟ ಮಾಡುವುದಕ್ಕಿಂತ ಸಂಘಟನಾತ್ಮಕವಾಗಿ ಹೋರಾಡಿದರೆ ಹೆಚ್ಚು ಬಲ ಬರುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಜರ್ನಲಿಸ್ಟ್ ಅಸೋಸಿಯೇಷನ್ ನ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ವೈಯಕ್ತಿಕವಾಗಿ ಹೋರಾಟ ಮಾಡುವಾಗ ಜವಾಬ್ದಾರಿ ಕಡಿಮೆ ಇರುತ್ತದೆ. ಸಂಘಟನೆ ಮೂಲಕ ಹೋರಾಟ ಮಾಡಿದರೆ ಹೆಚ್ಚು ಬಲ ಬರುತ್ತದೆ, ಜವಾಬ್ದಾರಿಯೂ ಹೆಚ್ಚಾಗಿರುತ್ತದೆ ಎಂದು … Continue reading *ಸಂಘಟನಾತ್ಮಕ ಹೋರಾಟದಿಂದ ಹೆಚ್ಚು ಬಲ: ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed