*ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಗ್ರಾಮೀಣ ಪ್ರಗತಿಯ ಸೂಚಕ : ಚನ್ನರಾಜ ಹಟ್ಟಿಹೊಳಿ*
1.50 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಘಟ್ಟದ ಮಾರ್ಗ ರಸ್ತೆ ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದರು. ಸುಮಾರು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆ ಗ್ರಾಮಕ್ಕೆ ಮಹತ್ವದ ಸಂಪರ್ಕ ಸೌಲಭ್ಯ ಒದಗಿಸಲಿದ್ದು, ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಬಲವಾದ ಹೆಜ್ಜೆಯಾಗಲಿದೆ. ಈ ಸಂದರ್ಭದಲ್ಲಿ … Continue reading *ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಗ್ರಾಮೀಣ ಪ್ರಗತಿಯ ಸೂಚಕ : ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed