Belagavi NewsBelgaum NewsKarnataka NewsPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ವೇಳೆ ಶಾಸಕರಾದ ಆಸಿಫ್ ಸೇಠ್, ಮಾಜಿ ಶಾಸಕರಾದ ಶ್ಯಾಮ್ ಘಾಟಗೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿನಯ ನಾವಲಗಟ್ಟಿ‌ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button