*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*

ಗಣೇಶ ಮೂರ್ತಿಗಳ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿಘ್ನ ವಿನಾಶಕ ಶ್ರೀ ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶ ಮೂರ್ತಿಗಳ ದರ್ಶನ ಪಡೆದು ಪೂಜೆ ಸಲ್ಲಿಸಿದರು.ಹೊನ್ನಿಹಾಳ, ಮೊದಗಾ, ಪಂತ ಬಾಳೇಕುಂದ್ರಿ ಹಾಗೂ ಬಾಳೇಕುಂದ್ರಿ ಕೆ.ಎಚ್. ಗ್ರಾಮಗಳಿಗೆ ಭೇಟಿ ನೀಡಿದ ಅವರು, ವಿವಿಧ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ವತಿಯಿಂದ … Continue reading *ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*