*ಸಿಎಂ ಗಮನಕ್ಕೆ ತರುವ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸದಸ್ಯರ ಅಹವಾಲುಗಳನ್ನು ಆಲಿಸಿದರು.Home add -Advt ​ಪ್ರಸ್ತುತ ಚಾಲ್ತಿಯಲ್ಲಿರುವ ಆಡಳಿತ ಸಮಿತಿಯನ್ನು ಮುಂದುವರಿಸುವಂತೆ ಆಗ್ರಹಿಸಿ ಸದಸ್ಯರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಗ್ರಾಮ ಪಂಚಾಯತ್ ಸದಸ್ಯರ ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದು, ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ವಿಧಾನ … Continue reading *ಸಿಎಂ ಗಮನಕ್ಕೆ ತರುವ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ*