*ಚನ್ನರಾಜ ಹಟ್ಟಿಹೊಳಿ ಶಾಸಕರ ಅನುದಾನದಿಂದ ಹೈಮಾಸ್ಕ್ ದೀಪ ಅಳವಡಿಕೆ*

ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಲಕ್ಕೇಬೈಲ್ ಗ್ರಾಮಸ್ಥರ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಯ ಮೇರೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಶಾಸಕರ ನಿಧಿಯಿಂದ ಗ್ರಾಮದಲ್ಲಿ ಹೈಮಾಸ್ಕ್ ದೀಪ ಅಳವಡಿಸಲಾಯಿತು. ಗ್ರಾಮದಲ್ಲಿನ ಶ್ರೀ ಚವಾಟೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೈಮಾಸ್ಕ್ ದೀಪ ಅಳವಡಿಸಲಾಗಿದ್ದು. ಚನ್ನರಾಜ ಹಟ್ಟಿಹೊಳಿ ಅವರ ಅನುಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಆಪ್ತ ಸಹಾಯಕರು ಹೈಮಾಸ್ಕ್ ದೀಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಮಹಾದೇವ ಕೋಳಿ, … Continue reading *ಚನ್ನರಾಜ ಹಟ್ಟಿಹೊಳಿ ಶಾಸಕರ ಅನುದಾನದಿಂದ ಹೈಮಾಸ್ಕ್ ದೀಪ ಅಳವಡಿಕೆ*