*ಚನ್ನರಾಜ ಹಟ್ಟಿಹೊಳಿ ಶಾಸಕರ ಅನುದಾನದಿಂದ ಹೈಮಾಸ್ಕ್ ದೀಪ ಅಳವಡಿಕೆ*
ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಲಕ್ಕೇಬೈಲ್ ಗ್ರಾಮಸ್ಥರ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಯ ಮೇರೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಶಾಸಕರ ನಿಧಿಯಿಂದ ಗ್ರಾಮದಲ್ಲಿ ಹೈಮಾಸ್ಕ್ ದೀಪ ಅಳವಡಿಸಲಾಯಿತು.Home add -Advt ಗ್ರಾಮದಲ್ಲಿನ ಶ್ರೀ ಚವಾಟೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೈಮಾಸ್ಕ್ ದೀಪ ಅಳವಡಿಸಲಾಗಿದ್ದು. ಚನ್ನರಾಜ ಹಟ್ಟಿಹೊಳಿ ಅವರ ಅನುಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಆಪ್ತ ಸಹಾಯಕರು ಹೈಮಾಸ್ಕ್ ದೀಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ … Continue reading *ಚನ್ನರಾಜ ಹಟ್ಟಿಹೊಳಿ ಶಾಸಕರ ಅನುದಾನದಿಂದ ಹೈಮಾಸ್ಕ್ ದೀಪ ಅಳವಡಿಕೆ*
Copy and paste this URL into your WordPress site to embed
Copy and paste this code into your site to embed