*ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ*

72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಪ್ರಗತಿವಾಹಿನಿ ಸುದ್ದಿ: ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದಾರೆ. ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ … Continue reading *ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ*