*ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಚಂದನಹೊಸೂರ್ ಗ್ರಾಮದಲ್ಲಿ ಸುಮಾರು 1.50 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಮೊದಲ ಹಂತದ 19.60 ಲಕ್ಷ ರೂ,ಗಳ ಚೆಕ್‌ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಟ್ರಸ್ಟ್ ಕಮಿಟಿಯವರಿಗೆ ಗುರುವಾರ ಹಸ್ತಾಂತರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಆಸಕ್ತಿವಹಿಸಿ ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಅನುದಾನ ಒದಗಿಸಿದ್ದಾರೆ. ಎಲ್ಲೆಡೆ ಅತ್ಯಂತ ಸುಂದರವಾದ ದೇವಸ್ಥಾನ ನಿರ್ಮಾಣವಾಗುವಂತೆ ಮಾಡಿದ್ದಾರೆ. ದೇವಸ್ಥಾನದ ಜೊತೆಗೆ, ಸಮುದಾಯ ಭವನ, … Continue reading *ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಚನ್ನರಾಜ ಹಟ್ಟಿಹೊಳಿ*