*ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಮುಂದಿನ ವರ್ಷ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಗ್ರಾಮದ ಮುಖಂಡರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಸಿ, ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ವೇಳೆ ದೇವಸ್ಥಾನದ ಗೋಪುರ ಹಾಗೂ ಕಳಸದ ಕಾರ್ಯ, ಟೈಲ್ಸ್ ಅಳವಡಿಕೆ ಸೇರಿದಂತೆ ಎಲ್ಲ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿ, ಹಿರಿಯರ ಸಲಹೆ ಪಡೆದು ನಿಗದಿತ ಅವಧಿಯಲ್ಲಿ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ … Continue reading *ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*