*ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಮುಂದಿನ ವರ್ಷ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಗ್ರಾಮದ ಮುಖಂಡರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಸಿ, ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.Home add -Advt ಇದೇ ವೇಳೆ ದೇವಸ್ಥಾನದ ಗೋಪುರ ಹಾಗೂ ಕಳಸದ ಕಾರ್ಯ, ಟೈಲ್ಸ್ ಅಳವಡಿಕೆ ಸೇರಿದಂತೆ ಎಲ್ಲ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿ, ಹಿರಿಯರ ಸಲಹೆ ಪಡೆದು ನಿಗದಿತ ಅವಧಿಯಲ್ಲಿ ಎಲ್ಲ ಕೆಲಸಗಳನ್ನು … Continue reading *ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*