*ಅವಶ್ಯಕತೆಗಷ್ಟೇ ಇಂಗ್ಲಿಷ್ ಇರಲಿ, ಕನ್ನಡಕ್ಕೇ ಪ್ರಾಧಾನ್ಯತೆ ಸಿಗಲಿ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ: ಕನ್ನಡ ಭಾಷೆಗೆ ಅತ್ಯಂತ ಪ್ರಾಚೀನ ಭಾಷೆ. 2 ಸಾವಿರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ನಮ್ಮ ಮಾತೃಭಾಷೆ ಶ್ರೀಮಂತಿಕೆಯಿಂದ ಕೂಡಿದೆ. ವಚನ ಸಾಹಿತ್ಯದ ಮೂಲಕ ಶರಣರು ಕನ್ನಡವನ್ನು ಕಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ, ರಾಣಿ ಶುರ‍್ಸ್ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಹೇಳಿದರು. ಎಂ.ಕೆ.ಹುಬ್ಬಳ್ಳಿಯ ಅನುಭವ ಮಂಟಪದಲ್ಲಿ ಭಾನುವಾರ ಜರುಗಿದ ಚನ್ನಮ್ಮನ ಕಿತ್ತೂರು ತಾಲೂಕಾ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಆಗ್ಲ ಭಾಷೆ ಅನಿವಾರ್ಯವಾಗಿದ್ದರೂ, ಅವಶ್ಯಕತೆಗಷ್ಟೆ ಇದರ … Continue reading *ಅವಶ್ಯಕತೆಗಷ್ಟೇ ಇಂಗ್ಲಿಷ್ ಇರಲಿ, ಕನ್ನಡಕ್ಕೇ ಪ್ರಾಧಾನ್ಯತೆ ಸಿಗಲಿ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed