*ಅವಶ್ಯಕತೆಗಷ್ಟೇ ಇಂಗ್ಲಿಷ್ ಇರಲಿ, ಕನ್ನಡಕ್ಕೇ ಪ್ರಾಧಾನ್ಯತೆ ಸಿಗಲಿ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ: ಕನ್ನಡ ಭಾಷೆಗೆ ಅತ್ಯಂತ ಪ್ರಾಚೀನ ಭಾಷೆ. 2 ಸಾವಿರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ನಮ್ಮ ಮಾತೃಭಾಷೆ ಶ್ರೀಮಂತಿಕೆಯಿಂದ ಕೂಡಿದೆ. ವಚನ ಸಾಹಿತ್ಯದ ಮೂಲಕ ಶರಣರು ಕನ್ನಡವನ್ನು ಕಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ, ರಾಣಿ ಶುರ‍್ಸ್ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಹೇಳಿದರು. Home add -Advt ಎಂ.ಕೆ.ಹುಬ್ಬಳ್ಳಿಯ ಅನುಭವ ಮಂಟಪದಲ್ಲಿ ಭಾನುವಾರ ಜರುಗಿದ ಚನ್ನಮ್ಮನ ಕಿತ್ತೂರು ತಾಲೂಕಾ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಆಗ್ಲ ಭಾಷೆ … Continue reading *ಅವಶ್ಯಕತೆಗಷ್ಟೇ ಇಂಗ್ಲಿಷ್ ಇರಲಿ, ಕನ್ನಡಕ್ಕೇ ಪ್ರಾಧಾನ್ಯತೆ ಸಿಗಲಿ: ಚನ್ನರಾಜ ಹಟ್ಟಿಹೊಳಿ*