*ಕೆರೆ ಅಭಿವೃದ್ಧಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 1.27 ಕೋಟಿ ವೆಚ್ಚದಲ್ಲಿ ಈ ಕೆರೆಯ ಕಾಯಕಲ್ಪ ನಡೆಯಲಿದ್ದು, ಪ್ರಮುಖವಾಗಿ ಸ್ಟೋನ್ ಪಿಚಿಂಗ್ ಹಾಗೂ ಕಾಲುವೆ (ಕ್ಯಾನಲ್) ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಗ್ರಾಮದ ಜಲಮೂಲವನ್ನು ಸಂರಕ್ಷಿಸಿ, ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಈ ಸಂದರ್ಭದಲ್ಲಿ … Continue reading *ಕೆರೆ ಅಭಿವೃದ್ಧಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed