*ಕಾರ್ಮಿಕರ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ, ಜೂನ್ 25: ಕಾರ್ಮಿಕರ ಆರೋಗ್ಯ ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ (MLC Fund) ಅಡಿಯಲ್ಲಿ ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಿ, ಗುರುವಾರ ಉದ್ಘಾಟಿಸಿದರು. Home add -Advt ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಮಿಕರು ಕೈಗಾರಿಕೆಯ ಬೆನ್ನೆಲುಬಾಗಿದ್ದು, ಅವರ ಆರೋಗ್ಯ ಮತ್ತು … Continue reading *ಕಾರ್ಮಿಕರ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ: ಚನ್ನರಾಜ ಹಟ್ಟಿಹೊಳಿ*