
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರ ಅಹವಾಲು ಆಲಿಸಿದರು.

ಸಮಸ್ಯೆಗಳನ್ನು ಹೊತ್ತು ತಂದಿದ್ದ ಹಲವರಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಈ ವೇಳೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




