*3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆಯ ನಿಮಿತ್ಯವಾಗಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.Home add -Advt ಈ ಭಾಗದ ಶಾಸಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು ಮೂರೂವರೆ ಕೋಟಿ (3.50 ಕೋಟಿ ರೂ) ರೂ,ಗಳ ವೆಚ್ಚದಲ್ಲಿ ರಸ್ತೆ ಹಾಗೂ … Continue reading *3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed