National

*ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆಯ ಶವ ಪತ್ತೆ!*

ಪ್ರಗತಿವಾಹಿನಿ ಸುದ್ದಿ: ಹೆದ್ದಾರಿ ಮಧ್ಯೆ ಕೆಂಪು ಬಣ್ಣದ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ದೆಹಲಿ-ಲಖನೌ ಹೆದ್ದಾರಿಯಲ್ಲಿ ನಡೆದಿದೆ.

ಹೆದ್ದರಿಯಲ್ಲ್ಲಿ ಸೂಟ್ ಕೇಸ್ ಇರುವುದು ಕಂದು ಸಾರ್ವಜನಿಕರು ಪೊಲೀಸರಿಗೆ ತಿಳಿದಿದ್ದಾರೆ. ಪೊಲೀಸರು ಸೂಟ್ ಕೇಸ್ ತೆರೆದು ನೋಡಿದಾಗ ಅದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 25ರಿಂದ 30 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಮೇಲೆ ಅಲ್ಲಲ್ಲಿ ಗಾಯದ ಗುರುತುಗಳಿವೆ. ಮೃತದೇಹದ ಜೊತೆಗೆ ಸೂಟ್ ಕೇಸ್ ನಲ್ಲಿ ಬಟ್ಟೆಗಳಿವೆ. ವಶಕ್ಕೆ ಪಡೆದಿರುವ ಪೊಲೀಸರು ಸಿಸಿಟಿವಿ ಕ್ಯಾಮರಾ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

Related Articles

Back to top button