*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ*

ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಅರ್ಜಿಗಳ ಪರಿಶೀಲನೆ ಪ್ರಗತಿವಾಹಿನಿ ಸಿದ್ದಿ: ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಬೆಳಗಾವಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಎಂಎಲ್‌ಸಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಾರ್ವಜನಿಕರು ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು … Continue reading *ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ*