LatestPolitics

*ಸಮುದಾಯ ಭವನದ ಮೇಲ್ಚಾವಣಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು.
ಜೊತೆಗೆ, ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆಯವನ್ನು ಸಹ ನಡೆಸಿದರು.

ಈ ಸಂದರ್ಭದಲ್ಲಿ ಪ್ರಕಾಶ ಪಾಟೀಲ, ಶ್ರೀಶೈಲಗೌಡ ಪಾಟೀಲ, ಸುರೇಶ ಪಾಟೀಲ, ಬಾಳು ಕುರಂಗಿ, ಬಸು ಕೋಲಕಾರ್, ಯಲ್ಲಪ್ಪ ತೋರ್ಲಿ, ವಿಜಯ ಪಾಟೀಲ, ಲಿಂಗನಗೌಡ ಪಾಟೀಲ, ಮಂಜು ಕೋಲಕಾರ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button