*ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ​ಈ ಸಾಂವಿಧಾನಿಕ ಮತದಾರರ ನೋಂದಣಿ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿರುವ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಪ್ರಗತಿಯ ಮಾಹಿತಿ ಪಡೆದರು. ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದ್ದು, ತಮ್ಮ ಮನೆಗಳಿಗೆ ಆಗಮಿಸಲಿರುವ ಬೂತ್ … Continue reading *ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*