*ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಬೇಕು: ಚನ್ನರಾಜ ಹಟ್ಟಿಹೊಳಿ*

ಉಚಗಾಂವ್‌ನಲ್ಲಿ ‘ಪ್ರಜಾಸೇವೆ ಆಂದೋಲನ’; ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯ, ಹಕ್ಕುಪತ್ರ ವಿತರಣೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ತಲುಪಬೇಕು. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ಆಡಳಿತವೇ ಜನರ ಮನೆ ಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ ‘ಪ್ರಜಾಸೇವೆ ಆಂದೋಲನ’ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ತಾಲೂಕು ಆಡಳಿತದ ಸಂಯುಕ್ತ … Continue reading *ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಬೇಕು: ಚನ್ನರಾಜ ಹಟ್ಟಿಹೊಳಿ*