Belagavi NewsBelgaum NewsElection NewsPolitics

*ಮತದಾನ ಮಾಡಿದ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ*

ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಲೋಕಸಭಾ ಚುನಾವಣೆಯ ಅಂಗವಾಗಿ ಮೊದಗಾ ಗ್ರಾಮದ ಮತಗಟ್ಟೆಗೆ ತೆರಳಿ, ಮತ ಚಲಾಯಿಸಿದರು.

Home add -Advt

ಉತ್ತಮ ಹಾಗೂ ಜನಪರ ಆಡಳಿತಕ್ಕಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ಅವರು ಕೋರಿದ್ದಾರೆ.

ನಂತರ ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮೀ ದೇವಿಯ ಸನ್ನಿಧಿಗೆ ಭೇಟಿ‌ಕೊಟ್ಟು, ದರ್ಶನ ಆಶೀರ್ವಾದ ಪಡೆದು, ನಾಡಿನ ಸುಖ, ಸಮೃದ್ಧಿಗಾಗಿ ಪ್ರಾರ್ಥಿಸಿದರು.

Related Articles

Back to top button