ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾಗಿದ್ದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದರು.
ಶ್ರೀ ಅಯ್ಯಪ್ಪ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಅವರು, ಮಹಾಪ್ರಸಾದ ಸೇವೆಯಲ್ಲಿ ಪಾಲ್ಗೊಂಡರು.