*ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ ಸಂಕಷ್ಟಗಳನ್ನು ಪರಿಹರಿಸೋಣ ಎಂದು ಚನ್ನರಾಜ … Continue reading *ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ*