*ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಚರಂತಿಮಠ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಸಾಲ ಮರುಪಾವತಿ ಮಾಡದ ಹಿನ್ನಲೆ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಮೇಲೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಸಂಬಂದ ಚರಂತಿಮಠ ಸೇರಿದಂತೆ ನಾಲ್ವರ ವಿರುದ್ಧ ಬಾಗಲಕೋಟೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದು, ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂ. ಸಾಲ ಮಾಡಿದ್ದರು. ಆದರೆ 2018 … Continue reading *ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಚರಂತಿಮಠ*