120 ದಿನಗಳಾದರೂ ಸಲ್ಲಿಕೆಯಾಗದ ಚಾರ್ಜ್ ಶೀಟ್ ; ಪೊಲೀಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು. … Continue reading 120 ದಿನಗಳಾದರೂ ಸಲ್ಲಿಕೆಯಾಗದ ಚಾರ್ಜ್ ಶೀಟ್ ; ಪೊಲೀಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed