*ಸೆಕ್ಸ್ ಸಿಡಿ ಹಗರಣ: ಮಾಜಿ ಸಿಎಂ ಖುಲಾಸೆ ಆದೇಶ ರದ್ದುಗೊಳಿಸಿದ ಸಿಬಿಐ ಕೋರ್ಟ್*
ಪ್ರಗತಿವಾಹಿನಿ ಸುದ್ದಿ; ಸೆಕ್ಸ್ ಸಿಡಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತಿಸ್ ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರಾಯ್ಪುರ ಸಿಬಿಐ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. 2017ರ ಸೆಕ್ಸ್ ಸಿಡಿ ಪ್ರಕರಣದಲ್ಲಿ ಭೂಪೇಶ್ ಭಗೇಲ್ ಅವರನ್ನು ಖುಲಾಸೆಗೊಳಿಸಿ 2024ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಇದೀಗ ಸಿಬಿಐ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. ಅಂದಿನ ಲೋಕೋಪಯೋಗಿ ಸಚಿವ ರಾಜೇಶ್ ಮುನಾತ್ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೈರಲ್ ಆಗಿತ್ತು. ಈ … Continue reading *ಸೆಕ್ಸ್ ಸಿಡಿ ಹಗರಣ: ಮಾಜಿ ಸಿಎಂ ಖುಲಾಸೆ ಆದೇಶ ರದ್ದುಗೊಳಿಸಿದ ಸಿಬಿಐ ಕೋರ್ಟ್*
Copy and paste this URL into your WordPress site to embed
Copy and paste this code into your site to embed