Kannada NewsLatestNational

*BREAKING: ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಪತನವಾಗಿರುವ ಘಟನೆ ನಡೆದಿದೆ. ದುರಂತದಲ್ಲಿ , ಪೈಲಟ್ ಹಾಗೂ ಸಹ ಪೈಲಲಟ್ ಇಬ್ಬರೂ ಮೃತಪಟ್ಟಿದ್ದಾರೆ.

ಛತ್ತೀಸ್ ಗಢದ ಜಶ್ ಪುರದಲ್ಲಿ ಈ ಘಟನೆ ನಡೆದಿದೆ. ವಿಮಾನ ಕೇವಲ 30 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು, ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಪರನಗೊಂಡಿದೆ. ವಿಮಾನದಲ್ಲಿ ಪೈಲಟ್ ಹಾಗೂ ಸಹ ಪೈಲಟ್ ಬಿಟ್ಟರೆ ಪ್ರಯಾಣಿಕರು ಇರಲಿಲ್ಲ.

ವಿಮಾನ ದುರಂತದಲ್ಲಿ ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಪತನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button