*BREAKING: ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಪತನವಾಗಿರುವ ಘಟನೆ ನಡೆದಿದೆ. ದುರಂತದಲ್ಲಿ , ಪೈಲಟ್ ಹಾಗೂ ಸಹ ಪೈಲಲಟ್ ಇಬ್ಬರೂ ಮೃತಪಟ್ಟಿದ್ದಾರೆ. ಛತ್ತೀಸ್ ಗಢದ ಜಶ್ ಪುರದಲ್ಲಿ ಈ ಘಟನೆ ನಡೆದಿದೆ. ವಿಮಾನ ಕೇವಲ 30 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು, ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಪರನಗೊಂಡಿದೆ. ವಿಮಾನದಲ್ಲಿ ಪೈಲಟ್ ಹಾಗೂ ಸಹ ಪೈಲಟ್ ಬಿಟ್ಟರೆ ಪ್ರಯಾಣಿಕರು ಇರಲಿಲ್ಲ. ವಿಮಾನ ದುರಂತದಲ್ಲಿ ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಪತನಕ್ಕೆ … Continue reading *BREAKING: ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು*
Copy and paste this URL into your WordPress site to embed
Copy and paste this code into your site to embed