*ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳು ಸಿಸಿಬಿ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನ್ನು ಹತ್ತು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೊಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಆಲಯಕ್ಕೆ ಹಾಜರು ಪಡಿಸಿದರು. ಆರೋಪಿಗಳಾದ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, … Continue reading *ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳು ಸಿಸಿಬಿ ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed